ಗದಗ ಫೆಬ್ರುವರಿ ೦೧ : ೨೦೨೨-೨೩ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ಪ್ರವರ್ಗ-೧ ವಿದ್ಯಾರ್ಥಿಗಳಿಂದ, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ವಿದ್ಯಾರ್ಥಿವೇತನ ಯೋಜನಾ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಫೆಬ್ರುವರಿ ೨೮ ರವರೆಗೆ ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಸಬೇಕಾದ ವೆಬ್ ಸೈಟ್ ವಿಳಾಸ hಣಣಠಿs://ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ ಆಗಿದ್ದು, ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಗದಗ, ಇವರನ್ನು ಸಂಪರ್ಕಸಬಹುದಾಗಿದೆ.
Gadi Kannadiga > State > ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
More important news
ಲಿಂಗಾಯತ ಸಂಘಟನೆಯಿಂದ ಮಹಿಳಾ ದಿನಾಚರಣೆ
20/03/2023
ಶ್ರೀ ರೇಣುಕಾಚಾರ್ಯ ಜಯಂತಿ ಮಾ.೧೯ಕ್ಕೆ
17/03/2023
ಸಾರ್ವಜನಿಕರ ಗಮನಕ್ಕೆ
17/03/2023
ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
17/03/2023