This is the title of the web page
This is the title of the web page

Please assign a menu to the primary menu location under menu

Local News

ಕೊಣ್ಣೂರ ಉಪ ಪೊಲೀಸ್ ಹಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಗೋಕಾಕ್ ಗ್ರಾಮೀಣ ಪಿಎಸ್ ಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಗೋಕಾಕ್: ರಸ್ತೆ ಬದಿ ನಡೆದು ಹೋಗುತ್ತಿದ್ದವನನ್ನು ಕಲ್ಲಿನಿಂದ ಹೊಡೆದು ಹತ್ಯೆ ಗೈದಿರುವ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನಲ್ಲಿ ನಡೆದಿದೆ.

ಹುಕ್ಕೇರಿಯ ದುಂಡಯ್ಯಾ ನಂದಿಕೊಳ್ಳಮಠ (50) ಕೊಲೆಯಾದ ವ್ಯಕ್ತಿ. ಇಂದು ಬೆಳ್ಳಂ ಬೆಳಿಗ್ಗೆ ಈ ಕೊಲೆ ನಡೆದಿದ್ದು, ನಡೆದು ಹೋಗುತ್ತಿದ್ದವನನ್ನು ದುಷ್ಕರ್ಮಿಗಳು ಕಲ್ಲಿನಿಂದ ಹೊಡೆದು ಸಾಯಿಸಿದ್ದಾರೆ.

ಕೊಣ್ಣೂರ ಉಪ ಪೊಲೀಸ್ ಹಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಗೋಕಾಕ್ ಗ್ರಾಮೀಣ ಪಿಎಸ್ ಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Gadi Kannadiga

Leave a Reply