ಗದಗ ಫೆಬ್ರುವರಿ೧: ಸರ್ಕಾರದ ಆದೇಶದನ್ವಯ ರಾಜ್ಯದ ೨೬ ಜಿಲ್ಲೆಗಳಲ್ಲಿ ಡ್ರೋನ್ /ಯುಎವಿ ಮೂಲಕ ಸರ್ವೇ ಮಾಡಿ ಗ್ರಾಮೀಣ ವಸತಿ ಆಸ್ತಿ, ಕೃಷಿ ಭೂಮಿಯ ಹಕ್ಕು ದಾಖಲೆ ಮತ್ತು ನಗರ ಆಸ್ತಿ ದಾಖಲೆಗಳನ್ನು ಸಿದ್ಧಪಡಿಸುವ ಯೋಜನೆಯನ್ನು ಅನುಷ್ಟಾನಗೊಳಿಸಲಾಗುತ್ತಿದೆ.
ಈ ನಿಟ್ಟಿನಲ್ಲಿ ಗದಗ ಜಿಲ್ಲೆಯನ್ನೊಳಗೊಂಡ ಡ್ರೋಣ್ ಸರ್ವೇ ಕಾರ್ಯಕ್ಕಾಗಿ ಒ/S ಂಐಐಖಿಇಖಖಂ Soಟuಣioಟಿs ಐಐP ಖಾಸಗಿ ಸಂಸ್ಥೆಯನ್ನು ಆಯ್ಕೆ ಮಾಡಿ ಕಾರ್ಯಾದೇಶ ನೀಡಲಾಗಿದೆ. ಡ್ರೋಣ ಫ್ಲೆöÊಯಿಂಗ್ ವೇಳೆ ಕಾರ್ಯ ಸುಗಮ ನಿರ್ವಹಣೆಗೆ ಜಿಲ್ಲೆಯ ಸಾರ್ವಜನಿಕರು ಅಗತ್ಯ ಸಹಕಾರ ನೀಡಬೇಕೆಂದು ಭೂ ದಾಖಲೆಗಳ ಉಪನಿರ್ದೇಶಕ ಗೋಪಾಲ ಮಾಲಗಿತ್ತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಡ್ರೋಣ್ ಸರ್ವೇ ಕಾರ್ಯ : ಸಾರ್ವಜನಿಕರ ಸಹಕಾರ ಅಗತ್ಯ
More important news
ಲಿಂಗಾಯತ ಸಂಘಟನೆಯಿಂದ ಮಹಿಳಾ ದಿನಾಚರಣೆ
20/03/2023
ಶ್ರೀ ರೇಣುಕಾಚಾರ್ಯ ಜಯಂತಿ ಮಾ.೧೯ಕ್ಕೆ
17/03/2023
ಸಾರ್ವಜನಿಕರ ಗಮನಕ್ಕೆ
17/03/2023
ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
17/03/2023
ಸಂತೆ ಕರ ಲಿಲಾವು
16/03/2023