This is the title of the web page
This is the title of the web page

Please assign a menu to the primary menu location under menu

Local News

ಯುಜಿಸಿ-ನೆಟ್ ಮತ್ತು ಕೆ-ಸೆಟ್ ಪರೀಕ್ಷೆಗೆ ತರಬೇತಿ


ಬೆಳಗಾವಿ,ಜೂನ್೨೦: ಬೆಳಗಾವಿ ಮತ್ತು ಅಥಣಿ ಮಿಲಿಟರಿ ಬಾಲಕರ ವಿದ್ಯಾರ್ಥಿ ವಸತಿ ನಿಲಯಕ್ಕೆ ೨೦೨೨-೨೩ ನೇ ಶೈಕ್ಷಣಿಕ ವರ್ಷಕ್ಕೆ ಮಾಜಿ ಸೈನಿಕರ ಹಾಗೂ ಯುದ್ಧ ಸಂತ್ರಸ್ಥರ ಮಕ್ಕಳ ಪ್ರವೇಶಕ್ಕಾಗಿ ಅರ್ಜಿ ಅಹ್ವಾನಿಸಲಾಗಿದೆ.
೫ನೇ ತರಗತಿಯಿಂದ ಪಿಯುಸಿ, ಡಿಪ್ಲೋಮಾ ಹಾಗೂ ಐ.ಟಿ.ಐ. ನಲ್ಲಿ ಓದುತ್ತಿರುವ ಮಾಜಿ ಸೈನಿಕರ/ಸೇವೆ ಸಲ್ಲಿಸುತ್ತಿರುವಾಗ ಮೃತರಾದ ಯೋಧರ ಗಂಡು ಮಕ್ಕಳು ಮಾತ್ರ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಊಟ ಉಪಹಾರ ಹಾಗೂ ವಸತಿ ಉಚಿತವಾಗಿ ನೀಡಲಾಗುತ್ತದೆ.
ಮಾಜಿ ಸೈನಿಕರು/ಯುದ್ಧ ಸಂತ್ರಸ್ಥರು ತಮ್ಮ ಮಕ್ಕಳಿಗೆ ವಸತಿ ನಿಲಯಕ್ಕೆ ಪ್ರವೇಶ ಬಯಸುವವರು ನಿಗದಿತ ಅರ್ಜಿ ನಮೂನೆಯಲ್ಲಿ ಜೂನ್ ೨೭ ರೊಳಗಾಗಿ ಜಂಟಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುರ್ನವಸತಿ ಇಲಾಖೆ, ಬೆಳಗಾವಿ ಇವರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುರ್ನವಸತಿ ಇಲಾಖೆ, ಬೆಳಗಾವಿ ದೂರವಾಣಿ ಸಂಖ್ಯೆ ೦೮೩೧-೨೯೫೦೨೯೩ ಮುಖಾಂತರ ಮಾಹಿತಿ ಪಡೆಯಬಹುದಾಗಿದೆ ಎಂದು ಕಮಾಂಡರ್ ಇಂದುಪ್ರಭಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply