This is the title of the web page
This is the title of the web page

Please assign a menu to the primary menu location under menu

Local News

ಬೆಳಗಾವಿಯಲ್ಲಿ ಘೋರ ದುರಂತ : ನಾಲಾಗೆ ಬಿದ್ದು 11 ಕಾರ್ಮಿಕರ ದಾರುಣ ಸಾವು


ಬೆಳಗಾವಿ: ನಿಯಂತ್ರಣ ತಪ್ಪಿದ ಕ್ರೂಸರ್ ವಾಹನ ಬಳ್ಳಾರಿ ನಾಲಾಗೆ ಬಿದ್ದು 11 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳಗಾವಿ ತಾಲೂಕಿನ ಕಣಬರಗಿ ಬಳಿಯ ಕಲ್ಯಾಳ ಪುಲ್ ಬಳಿ ಭಾನುವಾರ ನಡೆದಿದೆ.

ಗೋಕಾಕ್ ತಾಲೂಕಿನ ಅಕ್ಕತಂಗೇರಹಾಳದಿಂದ ಬೆಳಗಾವಿ ಕಡೆಗೆ ಬರುತ್ತಿದ್ದ ಕ್ರೂಸರ್​ ವಾಹನ ಚಾಲಕನ ನಿಯಂತ್ರಣ ತಪ್ಪಿ ಬಳ್ಳಾರಿ ನಾಲಾಗೆ ಬಿದ್ದು ಅವಘಡ ಸಂಭವಿಸಿದೆ. ದಿನಗೂಲಿ ಕೆಲಸಕ್ಕೆಂದು ಬೆಳಗಾವಿಗೆ ಬರುತ್ತಿದ್ದಾಗ ದುರಂತ ಸಂಭವಿಸಿದೆ.

ಸ್ಥಳಕ್ಕೆ ಮಾರಿಹಾಳ ಠಾಣಾ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮೃತರ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ.


Gadi Kannadiga

Leave a Reply