This is the title of the web page
This is the title of the web page

Please assign a menu to the primary menu location under menu

State

೧ನೇ ತ್ರೆöÊಮಾಸಿಕ ಕೆಡಿಪಿ ಸಭೆ ಜುಲೈ ೦೧ಕ್ಕೆ


ಕೊಪ್ಪಳ ಜೂನ್ ೨೭ : ಕೊಪ್ಪಳ ಜಿಲ್ಲಾ ಪಂಚಾಯತಿಯಿಂದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮದ ೨೦ ಅಂಶಗಳು ಸೇರಿದಂತೆ ೨೦೨೩-೨೪ನೇ ಸಾಲಿನ ೧ನೇ ತ್ರೆöÊಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯನ್ನು ಜುಲೈ ೦೧ರಂದು ಬೆಳಿಗ್ಗೆ ೧೧ಗಂಟೆಗೆ ಜಿ.ಪಂ ಕಚೇರಿಯ ಜೆ.ಹೆಚ್ ಪಟೇಲ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರು ಸಭೆಯ ಅಧ್ಯಕ್ಷತೆ ವಹಿಸುವರು. ಸಂಬಂಧಪಟ್ಟ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಸಮಯಕ್ಕೆ ಸರಿಯಾಗಿ ಹಾಜರಾಗುವಂತೆ ಹಾಗೂ ಅನಿವಾರ್ಯ ಕಾರಣಗಳಿಂದ ಸಭೆಗೆ ಹಾಜರಾಗಲು ಸಾಧ್ಯವಾಗದಿದ್ದಲ್ಲಿ ಸಚಿವರ ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply