This is the title of the web page
This is the title of the web page

Please assign a menu to the primary menu location under menu

Local News

2021-22ನೇ ಸಾಲಿನ SSLC ಪರೀಕ್ಷಾ ವೇಳಾಪಟ್ಟಿ ಪ್ರಕಟ


2021-2022ನೇ ಸಾಲಿನ ಎಸ್‌ಎಸ್‌ಎಲ್​ಸಿ ಪರೀಕ್ಷೆಯ ದಿನಾಂಕ ಪ್ರಕಟವಾಗಿದೆ. ಮಾರ್ಚ್​​​ 28ನೇ ತಾರೀಕಿನಿಂದ ಏಪ್ರಿಲ್​​ 11 ವರೆಗೂ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಯಲಿದೆ ಎಂದು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದ ತಾತ್ಕಾಲಿಕ ವೇಳಾಪಟ್ಟಿಯಲ್ಲಿ ತಿಳಿಸಿದೆ.ವೇಳಾಪಟ್ಟಿ ಕುರಿತು ಆಕ್ಷೇಪಣೆ ಸಲ್ಲಿಸಲು ಜನವರಿ 14 ಕೊನೆಯ ದಿನಾಂಕ ಆಗಿದೆ. ವೇಳಾಪಟ್ಟಿ ಹೀಗಿದೆ..

ಮಾರ್ಚ್ 28- ಕನ್ನಡ
ಮಾರ್ಚ್ 30- ದ್ವಿತೀಯ ಭಾಷೆ ಇಂಗ್ಲೀಷ್, ಕನ್ನಡ
ಏಪ್ರಿಲ್ 1- ಅರ್ಥಶಾಸ್ತ್ರ
ಏಪ್ರಿಲ್‌ 4- ಗಣಿತ, ಸಮಾಜ ಶಾಸ್ತ್ರ
ಏಪ್ರಿಲ್ 6- ಸಮಾಜ‌ ವಿಜ್ಞಾನ
ಏಪ್ರಿಲ್ 8- ತೃತೀಯ ಭಾಷೆ ಹಿಂದಿ
ಏಪ್ರಿಲ್ 11- ವಿಜ್ಞಾನ


Gadi Kannadiga

Leave a Reply