This is the title of the web page
This is the title of the web page

Please assign a menu to the primary menu location under menu

State

೨೦೨೨-೨೩ನೇ ಸಾಲಿನ ಬೆಳಗಾವಿ ವಿಭಾಗ ಮಟ್ಟದ ದಸರಾ ಕ್ರೀಡಾ ಕೂಟ


ಗದಗ ಸೆ. ೧೬: ೨೦೨೨-೨೩ನೇ ಸಾಲಿನ ಬೆಳಗಾವಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳಾದ ಕಬಡ್ಡಿ, ಖೋಖೋ, ನೆಟ್‌ಬಾಲ್, ಟೇಕ್ವಾಂಡೋ ನಡೆಯಲಿದ್ದು. ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾಗಿ ಪ್ರಥಮ ಸ್ಥಾನ ಪಡೆದವರು ವಿಭಾಗ ಮಟ್ಟದ ದಸರಾ ಕ್ರೀಡಾ ಕೂಟದಲ್ಲಿ ಭಾಗವಹಿಸಲು ಅರ್ಹತೆ ಹೊಂದಿದ್ದು, ಸೆ. ೨೦ ರಂದು ಬೆ. ೮-೩೦ ಗಂಟೆಗೆ ಗದಗಿನ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ವರದಿ ಮಾಡಿಕೊಂಡು ಸ್ಪರ್ಧೆಗಳನ್ನು ಪ್ರಾರಂಭಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,ಗದಗ ಇವರ ಕಚೇರಿ ದೂರವಾಣಿ ಸಂಖ್ಯೆ ೦೮೩೭೨-೨೩೮೩೪೫ ಸಂಪರ್ಕಿಸಬಹುದಾಗಿದೆ.


Gadi Kannadiga

Leave a Reply