ಗದಗ ಸೆಪ್ಟೆಂಬರ್ ೭ : ೨೦೨೩-೨೪ನೇ ಸಾಲಿನಲ್ಲಿ ಬೆಳೆ ಪ್ರಶಸ್ತಿ ಕಾರ್ಯಕ್ರಮದಡಿ ಆಸಕ್ತ ರೈತ / ರೈತ ಮಹಿಳೆಯರಿಂದ ಪ್ರತ್ಯೇಕವಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮುಂಗಾರು ಹಂಗಾಮಿನ ಬೆಳೆಗಳಾದ ಮುಸುಕಿನಜೋಳ ಬೆಳೆಗೆ ಸ್ಪರ್ಧಿಸಲು ಕೊನೆಯ ದಿನಾಂಕ ಸಪ್ಟೆಂಬರ್ ೧೫ ಆಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಭೇಟಿ ನೀಡಿ ಅರ್ಜಿ ಪಡೆಯಬಹುದು ಎಂದು ಜಂಟಿ ಕೃಷಿ ನಿರ್ದೇಶಕರು, ಗದಗ ತಾರಾಮಣಿ ಜಿ. ಹೆಚ್. ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ೨೦೨೩-೨೪ ನೇ ಸಾಲಿನ ಬೆಳೆ ಪ್ರಶಸ್ತಿಗಾಗಿ ಆಸಕ್ತ ರೈತ / ರೈತ ಮಹಿಳೆಯರಿಂದ ಅರ್ಜಿ ಆಹ್ವಾನ