This is the title of the web page
This is the title of the web page

Please assign a menu to the primary menu location under menu

State

೨ನೇ ವರ್ಷದ ಲ್ಯಾಟರಲ್ ಎಂಟ್ರಿ ಡಿಪ್ಲೋಮಾ ಪ್ರವೇಶಾತಿ ಅವಧಿ ವಿಸ್ತರಣೆ


ಗದಗ ಅಗಸ್ಟ ೧೬: ೨೦೨೩-೨೪ ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಪಾಲಿಟೆಕ್ನಿಕ್, ನರಸಾಪುರ ಬೆಟಗೇರಿ ಗದಗ ಸಂಸ್ಥೆಯಲ್ಲಿ ಖಾಲಿ ಇರುವ ಡಿಪ್ಲೋಮಾ ಕೋರ್ಸ ಸೀಟುಗಳಿಗೆ ೨ ನೇ ವರ್ಷದ / ತೃತೀಯ ಸೆಮಿಸ್ಟರನ ಡಿಪ್ಲೋಮಾ ಪ್ರವೇಶಕ್ಕೆ ೨ ವರ್ಷದ ಐ.ಟಿ.ಐ/ ದ್ವಿತೀಯ ಪಿ.ಯು.ಸಿ. (ವಿಜ್ಞಾನ/ ತಾಂತ್ರಿಕ ವಿಷಯಗಳು) ಪಾಸಾದ ಅರ್ಹ ಅಭ್ಯರ್ಥಿಗಳಿಂದ ಪ್ರವೇಶ ಪ್ರಕ್ರಿಯೆಯನ್ನು ಪ್ರಾಂಶುಪಾಲರ ಹಂತದಲ್ಲಿ “ ಆಫ್‌ಲೈನ್ “ ಮೂಲಕ ಮೊದಲು ಬಂದವರಿಗೆ ಮೊದಲ ಆದ್ಯತೆ ಮೇರೆಗೆ ಪ್ರವೇಶದ ಅವಧಿಯನ್ನು ಅಗಸ್ಟ ೨೬ ರವರಗೆ ವಿಸ್ತರಿಸಿ ಅರ್ಹ ಅಬ್ಯರ್ಥಿಗಳಿಂದಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಯನ್ನು ಕಾಲೇಜಿನ ಕಚೇರಿ ಅವಧಿಯಲ್ಲಿ ಪಡೆಯಬಹುದಾಗಿದೆ ಎಂದು ಗದಗ ಸರ್ಕಾರಿ ಪಾಲಿಟೆಕ್ನಿಕ್ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply