This is the title of the web page
This is the title of the web page

Please assign a menu to the primary menu location under menu

State

UPSC ಯಲ್ಲಿ 319 ರ್ಯಾಂಕ್ ಗಜಾನನ ಬಾಲೆ ಸತ್ಕಾರ


ಬೆಳಗಾವಿ : ಕೇಂದ್ರ ಲೋಕಸೇವಾ ಆಯೋಗವು 2021ನೇ ಸಾಲಿನಲ್ಲಿ ನಡೆಸಿದ ನಾಗರಿಕ‌ ಸೇವಾ ಪರೀಕ್ಷೆಯಲ್ಲಿ 319ನೇ ರ್ಯಾಂಕ್ ಪಡೆದಿರುವ ಬೆಳಗಾವಿ ಜಿಲ್ಲೆ ರಾಯಬಾಗ ತಾಲ್ಲೂಕಿನ ಕುಡಚಿಯ ಗಜಾನನ ಶಂಕರ್ ಬಾಲೆ ಅವರನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಶುಕ್ರವಾರ (ಜು.8) ತಮ್ಮ ಕಚೇರಿಯಲ್ಲಿ ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭದಲ್ಲಿ ಅಭ್ಯರ್ಥಿಯ ತಂದೆಯವರಾದ ಶಂಕರ್ ಬಾಲೆ ಉಪಸ್ಥಿತರಿದ್ದರು.


Gadi Kannadiga

Leave a Reply