ಬೆಳಗಾವಿ, ಡಿ.೦೯ : ಕಿತ್ತೂರು ರಾಣಿ ಚೆನ್ನಮ್ಮ ಬಾಲಕಿಯರ ವಸತಿ ಸೈನಿಕ ಶಾಲೆಯ ೫೧ ನೇ ವಾರ್ಷಿಕೋತ್ಸವ ಸಮಾರಂಭ ಡಿ.೧೧ ರಂದು ಬೆಳಿಗ್ಗೆ ೯.೩೦ ಗಂಟೆಗೆ ಕಿತ್ತೂರಿನ ಡಾ. ಬಿ.ಡಿ ಜತ್ತಿ ಬಯಲು ರಂಗಮಂದಿರದಲ್ಲಿ ನಡೆಯಲಿದೆ.
ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರ್ಕಾರದ ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಮಾಜಿ ಕಾರ್ಯದರ್ಶಿ ಹಾಗೂ ಬ್ರಿಕ್ ವರ್ಕ್ ಸಮೂಹ ಸಂಸ್ಥಾಪಕರಾದ ವಿವೇಕ ಕುಲಕರ್ಣಿ ಅವರು ಆಗಮಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Gadi Kannadiga > Local News > ಡಿ.೧೧ ರಂದು ಕಿತ್ತೂರು ರಾಣಿ ಚೆನ್ನಮ್ಮ ಬಾಲಕಿಯರ ವಸತಿ ಸೈನಿಕ ಶಾಲೆಯ ೫೧ ನೇ ವಾರ್ಷಿಕೋತ್ಸವ ಸಮಾರಂಭ
ಡಿ.೧೧ ರಂದು ಕಿತ್ತೂರು ರಾಣಿ ಚೆನ್ನಮ್ಮ ಬಾಲಕಿಯರ ವಸತಿ ಸೈನಿಕ ಶಾಲೆಯ ೫೧ ನೇ ವಾರ್ಷಿಕೋತ್ಸವ ಸಮಾರಂಭ
Suresh09/12/2022
posted on