This is the title of the web page
This is the title of the web page

Please assign a menu to the primary menu location under menu

Local News

ಪಿಯುಸಿ ಫಲಿತಾಂಶ ಪ್ರಕಟ : ಶೇ. 61.88 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ


ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದೆ. ಶೇಕಡ.61.88 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಹೆಚ್ಚು ತೇರ್ಗಡೆಯಾಗಿದ್ದಾರೆ.

4,02,697 ವಿದ್ಯಾರ್ಥಿಗಳು ಈ ಬಾರಿ ಪಾಸ್ ಆಗಿದ್ದಾರೆ. 5,99,794 ವಿದ್ಯಾರ್ಥಿಗಳು ಈ ಬಾರಿ 2nd ಪಿಯುಸಿ ಪರೀಕ್ಷೆ ಬರೆದಿದ್ದರು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ್ ರವರು ಸುದ್ಧಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇಂದು ಮಧ್ಯಾಹ್ನ 12 ಗಂಟೆಗೆ www.karresults.nic.in ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಿದ್ದಯ ವಿದ್ಯರ್ಥಿಗಳು ಪಲಿತಾಂಶ ನೋಡಬಹುದು ಎಂದರು.


Gadi Kannadiga

Leave a Reply