This is the title of the web page
This is the title of the web page

Please assign a menu to the primary menu location under menu

Local News

ಬೆಳಗಾವಿಯಲ್ಲಿ ಕೊರೊನಾ ನಡುವೆ ಎಮ್ಮೆಗಳ ಓಟ: FIR ದಾಖಲು


ಬೆಳಗಾವಿ:ಸಂಕ್ರಾಂತಿ ಅಂಗವಾಗಿ ಚವಾಟ ಗಲ್ಲಿಯಲ್ಲಿ ಶುಕ್ರವಾರ ಎಮ್ಮೆಗಳ ಓಟದ ಸ್ಪರ್ಧೆ ಆಯೋಜಿಸಿದ್ದವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ ಎಂದು ಡಿಸಿಪಿ ರವೀಂದ್ರ ಗಡಾದ ತಿಳಿಸಿದರು.ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕಾರ್ಯಕ್ರಮದ ವಿಡಿಯೊ ಚಿತ್ರೀಕರಣ ಮಾಡಲಾಗಿದ್ದು, ಮಾರ್ಗಸೂಚಿ ಉಲ್ಲಂಘಿಸಿದ ಎಲ್ಲರ ವಿರುದ್ಧವೂ ಪ್ರಕರಣ ದಾಖಲಾಗಲಿದೆ. ಚವಾಟ ಯುವಕ ಸಂಘಟನೆ, ಪಂಚ ಸಮಿತಿ ವತಿಯಿಂದ ಆಯೋಜಿಸಿದ್ದ ಸ್ಪರ್ಧೆಗೆ ಉತ್ತರ ಮತ ಕ್ಷೇತ್ರದ ಶಾಸಕ ಅನಿಲ ಬೆನಕೆ ಚಾಲನೆ ನೀಡಿದ್ದರು.

ಸ್ಥಳೀಯರೊಂದಿಗೆ ಕೊಲ್ಹಾಪುರ ಹಾಗೂ ಸಾಂಗ್ಲಿಯವರು ಸೇರಿದಂತೆ ನೂರಾರು ಮಂದಿ ಭಾಗವಹಿಸಿದ್ದರು. ವಿಜೇತರಿಗೆ ಬಹುಮಾನ ವಿತರಣೆ ಸಮಾರಂಭವೂ ನಡೆದಿತ್ತು. ಪಾಲ್ಗೊಂಡಿದ್ದ ಬಹುತೇಕರು ಮಾಸ್ಕ್‌ ಧರಿಸುವುದು, ಅಂತರ ಕಾಯ್ದುಕೊಳ್ಳವುದು ಸೇರಿದಂತೆ ಕೋವಿಡ್ ಮಾರ್ಗಸೂಚಿ ಪಾಲಿಸಿರಲಿಲ್ಲ ಎನ್ನಲಾಗಿದೆ.

ಪೊಲೀಸರು, ಶಾಸಕರ ಮೇಲೂ ಎಫ್‌ಐಆರ್‌ ದಾಖಲಿಸಬೇಕು ಎಂದು ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದಾ


Gadi Kannadiga

Leave a Reply