This is the title of the web page
This is the title of the web page

Please assign a menu to the primary menu location under menu

Local News

ಪ್ರೀತಿ ಸಿಗಲಿಲ್ಲವೆಂದು ಪ್ರೆಯಸಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಪಾಗಲ್ ಪ್ರೇಮಿ


ಬೆಳಗಾವಿ: ಪಾಗಲ್ ಪ್ರೇಮಿಯೊಬ್ಬ ಪ್ರೇಯಸಿ ಪ್ರೀತಿ ಸಿಗಲಿಲ್ಲ ಎಂಬ ಕಾರಣಕ್ಕೆ ಯುವತಿಯನ್ನು ಕೊಲೆಗೈದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ನಗರದ ಬಸವ ಕಾಲೋನಿಯಲ್ಲಿ ನಡೆದಿದೆ.

ನರ್ಸಿಂಗ್ ಅಧ್ಯಯನಕ್ಕೆಂದು ಬೆಳಗಾವಿಗೆ ಬಂದಿದ್ದ ಸವದತ್ತಿ ಮೂಲದ ರೇಣುಕಾ ಎಂಬ ಯುವತಿಯನ್ನು ರಾಮಚಂದ್ರಪ್ಪ ಬಸಪ್ಪ ತೆಣಗಿ ಎನ್ನುವಾತ ಕೊಲೆಗೈದು ತಾನು ನೇಣು ಬಿಗಿದಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸ್ಥಳಕ್ಕೆ ಎಪಿಎಂಸಿ ಸಿಪಿಐ ಮಂಜುನಾಥ ಹಿರೇಮಠ ಸೇರಿದಂತೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.


Gadi Kannadiga

Leave a Reply