This is the title of the web page
This is the title of the web page

Please assign a menu to the primary menu location under menu

Crime NewsLocal News

ಬೆಳಗಾವಿಯಲ್ಲಿ ರುಂಡ ಕಡಿದು ವ್ಯಕ್ತಿಯ ಭೀಕರ ಕೊಲೆ


ಬೆಳಗಾವಿ : ಹಾಡು ಹಗಲೇ ವ್ಯಕ್ತಿಯೊಬ್ಬನ ರುಂಡವನ್ನ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಹಲಗಾ ಗ್ರಾಮದಲ್ಲಿ ನಡೆದಿದೆ.

ಗದಗಯ್ಯ ಹಿರೇಮಠ ಸವದತ್ತಿ ತಾಲೂಕಿನ ಮುನವಳ್ಳಿ ಗ್ರಾಮದ ನಿವಾಸಿ ಕೊಲೆಯಾದ ದುರ್ದೈವಿ ಎನ್ನಲಾಗಿದೆ.

ಬೈಕ್ ಮೇಲೆ ಹೊರಟಿದ್ದ ವ್ಯಕ್ತಿಯ ರುಂಡ ಕತ್ತರಿಸಿ ಕೊಲೆಗಾರರು ಪರಾರಿಯಾಗಿದ್ದಾರೆ. ಇನ್ನು ಮೃತ ದೇಹ ನೋಡಿ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 


Gadi Kannadiga

Leave a Reply