This is the title of the web page
This is the title of the web page

Please assign a menu to the primary menu location under menu

Local News

ಸವದತ್ತಿಯಲ್ಲಿ ಹೆಂಡತಿ ಶೀಲ ಶಂಕಿಸಿ ಬರ್ಬರವಾಗಿ ಹತ್ಯೆಗೈದ ಪತಿ


ಬೆಳಗಾವಿ: ಪತ್ನಿಯ ಶೀಲ ಶಂಕಿಸಿ ಪತಿ ಬರ್ಬರವಾಗಿ ಹತ್ಯೆಗೈದ ಘಟನೆ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ನಡೆದಿದೆ. ಶಬಾನಾ ಗೋರವನಕೊಳ್ಳ(28) ಕೊಲೆಯಾದ ಮಹಿಳೆ. ಅರೋಪಿ ಪತಿ ಮೆಹಬೂಬ್ ಸಾಬ್ನನ್ನು ಪೊಲೀಸರು ಬಂಧಿಸಿದ್ದಾರೆ.

ಶಬಾನಾ ಮತ್ತು ಮೆಹಬೂಬ್ ದಂಪತಿಗೆ 2 ಮಕ್ಕಳಿದ್ದರೂ ಪತಿ ತನ್ನ ಪತ್ನಿಯ ಮೇಲೆ ಸಂಶಯ ಪಡುತ್ತಿದ್ದ. ಪತಿಯ ಕಿರುಕುಳಕ್ಕೆ ಬೇಸತ್ತು ಶಬಾನಾ ಗಂಡನ ಮನೆ ಬಿಟ್ಟು 2 ಮಕ್ಕಳೊಂದಿಗೆ ಸವದತ್ತಿಯಲ್ಲಿ ವಾಸಿಸುತ್ತಿದ್ದರು.

ಹಾಗೂ ಗಂಡನಿಂದ ವಿಚ್ಛೇದನ ಕೂಡ ಕೋರಿದ್ದರು. ಆದ್ರೆ ಮನೆಗೆ ನುಗ್ಗಿ ಚಾಕುವಿನಿಂದ ಇರಿದು ಮೆಹಬೂಬ್, ಶಬಾನಾಳ ಕೊಲೆ ಮಾಡಿದ್ದಾರೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Gadi Kannadiga

Leave a Reply