This is the title of the web page
This is the title of the web page

Please assign a menu to the primary menu location under menu

Local News

ಧಾರವಾಡದಲ್ಲಿ ಭೀಕರ ಅಪಘಾತ : ಲಾರಿ ಕ್ಲೀನರ್ ಸ್ಥಳದಲ್ಲೇ ಸಾವು


ಧಾರವಾಡ: ಖಾಸಗಿ‌ ಬಸ್ ಮತ್ತು ಲಾರಿ ನಡುವೆ ಡಿಕ್ಕಿಯಾಗಿ ಸ್ಥಳದಲ್ಲಿಯೇ ಲಾರಿ ಕ್ಲೀನರ್ ಸಾವನ್ನಪ್ಪಿರುವ ಘಟನೆ ಧಾರವಾಡ ಹೊರವಲಯದ ಹಳಿಯಾಳ ಬೈಪಾಸ್ ರಸ್ತೆಯಲ್ಲಿ ನಡೆದಿದೆ.

ಅಪಘಾತದಲ್ಲಿ ಲಾರಿ ಚಾಲಕನಿಗೆ ಗಂಭೀರವಾಗಿ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಖಾಸಗಿ‌ ಬಸ್​ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ‌ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 


Gadi Kannadiga

Leave a Reply