This is the title of the web page
This is the title of the web page

Please assign a menu to the primary menu location under menu

Local News

ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ ಆತ್ಮಹತ್ಯೆ ಮಾಡಿಕೊಂಡ ತಾಯಿ


ವಿಜಯಪುರ : ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ ತಾಯಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿ ಹಂದಿಗನೂರಿನಲ್ಲಿ ಘಟನೆ ನಡೆದಿದೆ.

ಅವ್ವಮ್ಮಾ ಗುಬ್ಬೆವಾಡ (32) ತನ್ನ 3 ವರ್ಷದ ಹಾಗೂ 1 ವರ್ಷದ ಹೆಣ್ಣು ಮಗುವನ್ನು ಬಾವಿಗೆ ತಳ್ಳಿ ಬಳಿಕ ತಾನೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ 6 ತಿಂಗಳಿನಿಂದ ಅವ್ವಮಾ ಖಿನ್ನತೆಗೆ ಒಳಗಾಗಿದ್ದು, ಪತಿ ಶ್ರೀಶೈಲ ಕುರಿಮೇಯಿಸಲು ಹೋಗಿದ್ದ ವೇಳೆ ಮಕ್ಕಳನ್ನು ಬಾವಿಗೆ ತಳ್ಳಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸದ್ಯ ಮೂವರು ಮೃತದೇಹಗಳನ್ನು ಬಾವಿಯಿಂದ ಗ್ರಾಮಸ್ಥರು ಮೇಲೆತ್ತಿದ್ದು, ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಿಂದಗಿ ತಾಲೂಕು ಆಸ್ಪತ್ರೆಗೆ ಸಾಗಿಸಲಾಗಿದೆ.


Gadi Kannadiga

Leave a Reply