ಗದಗ ನ.೨೨: ಭದ್ರಾ ಜಲಾಶಯ ಯೋಜನೆಯ ಅಚ್ಚುಕಟ್ಟು ವ್ಯಾಪ್ತಿಯ ಪ್ರಸಕ್ತ ಮುಂಗಾರು ಹಂಗಾಮಿನ ಬೆಳೆಗಳಿಗೆ ಹರಿಸಲಾಗುತ್ತಿರುವ ನೀರನ್ನು ನಿಲ್ಲಿಸುವ ಬಗ್ಗೆ ತೀರ್ಮಾನಿಸಿರುವ ಹಿನ್ನಲೆಯಲ್ಲಿ ಭದ್ರಾ ಜಲಾಶಯದಿಂದ ಭದ್ರಾ ಬಲದಂಡೆ ನಾಲೆ, ಎಡದಂಡೆ ನಾಲೆ, ಆನವೇರಿ ಶಾಖಾನಾಲೆ, ದಾವಣಗೆರೆ, ಮಲೇಬೆನ್ನೂರ ಶಾಖಾನಾಲೆ ಮತ್ತು ಹರಿಹರ ಶಾಖಾನಾಲೆಗಳಿಗೆ ಹರಿಸುತ್ತಿರುವ ನೀರನ್ನು ದಿ.೨೫-೧೧-೨೦೨೨ ರಂದು ನಿಲ್ಲಿಸಲಾಗುತ್ತಿದ್ದು ಭದ್ರಾ ಅಚ್ಚುಕಟ್ಟಿನಲ್ಲಿ ಬರುವ ಎಲ್ಲ ರೈತ ಬಾಂಧವರು ಇಲಾಖೆಯೊಂದಿಗೆ ಸಹಕರಿಸುವಂತೆ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿರುತ್ತಾರೆ.
Gadi Kannadiga > State > ಭದ್ರಾ ಅಚ್ಚುಕಟ್ಟು ನಾಲೆಗಳ ವ್ಯಾಪ್ತಿಯ ಸಾರ್ವಜನಿಕರ ಗಮನಕ್ಕೆ