ಬೆಳಗಾವಿ, ಜ.೨೪ : ಗಣರಾಜ್ಯೋತ್ಸವ ದಿನಾಚರಣೆ ನಿಮಿತ್ಯ ಜನವರಿ.೨೬ ರಂದು ಬೆಳಿಗ್ಗೆ ೬ ಗಂಟೆಯಿಂದ ೭ ರವರೆಗೆ ಎಲ್ಲ ಸಾರ್ವಜನಿಕ ದೇವಾಲಯ, ಮಸೀದಿ, ಚರ್ಚು, ಗುರುದ್ವಾರ, ಬೌದ್ಧ ಮಂದಿರ, ಹಾಗೂ ಜೈನ್ ಬಸದಿಗಳಲ್ಲಿ ವಿಶೇಷ ಪೂಜೆ, ಪ್ರಾxðÀನೆ ಸಲ್ಲಿಸುವಂತೆ ಸಾರ್ವಜನಿಕರ ಸಂಸ್ಥೆಗಳ ಪದಾಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಗಣರಾಜ್ಯೋತ್ಸವ: ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಲು ಮನವಿ
More important news
ಲಿಂಗಾಯತ ಸಂಘಟನೆಯಿಂದ ಮಹಿಳಾ ದಿನಾಚರಣೆ
20/03/2023
ಶ್ರೀ ರೇಣುಕಾಚಾರ್ಯ ಜಯಂತಿ ಮಾ.೧೯ಕ್ಕೆ
17/03/2023
ಸಾರ್ವಜನಿಕರ ಗಮನಕ್ಕೆ
17/03/2023
ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
17/03/2023
ಸಂತೆ ಕರ ಲಿಲಾವು
16/03/2023