ಬೆಳಗಾವಿ: ನಗರದ ಶಿವಬಸವನಗರದ ನೂತನ ಕಾರಂಜಿಮಠದ ಶಿವಾನುಭವ ಮಂಟಪದಲ್ಲಿ ಶ್ರಾವಣ ಮಾಸದ ಪ್ರತಿ ಸೋಮವಾರ ವಿದ್ವಾಂಸರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮಗಳು ಜರುಗುವವು. ದಿನಾಂಕ ೧೧. ೯. ೨೦೨೩ ನಾಲ್ಕನೆಯ ಸೋಮವಾರ ಸಾಯಂಕಾಲ ೬ ಗಂಟೆಗೆ ಶ್ರೀ ಮ.ನಿ.ಪ್ರ. ಗುರುಸಿದ್ಧ ಮಹಾಸ್ವಾಮಿಗಳು ಕಾರಂಜಿಮಠ, ಬೆಳಗಾವಿ ಅವರ ದಿವ್ಯ ಸಾನ್ನಿಧ್ಯದಲ್ಲಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಲೀಲಾವತಿ ಹಿರೇಮಠ ಅವರು ಅಧ್ಯಕ್ಷತೆ ವಹಿಸುವರು. ಹಿರಿಯ ಸಾಹಿತಿಗಳಾದ ಡಾ. ಗುರುದೇವಿ ಹುಲೆಪ್ಪನವರಮಠ ಅವರು ಶರಣರ ದೃಷ್ಟಿಯಲ್ಲಿ ಪೂಜೆ ಎಂಬ ವಿಷಯ ಕುರಿತು ಅನುಭಾವ ನೀಡುವರು. ಮಾತೃಮಂಡಳಿ ತಾಯಂದಿರಿಂದ ಸಂಗೀತ ಸೇವೆ ಜರುಗುವುದು. ಎಂದು ಶ್ರೀಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Gadi Kannadiga > Local News > ಕಾರಂಜಿಮಠದಲ್ಲಿ ಶ್ರಾವಣ ಮಾಸದ ವಿಶೇಷ ಉಪನ್ಯಾಸ ಕಾರ್ಯಕ್ರಮ
ಕಾರಂಜಿಮಠದಲ್ಲಿ ಶ್ರಾವಣ ಮಾಸದ ವಿಶೇಷ ಉಪನ್ಯಾಸ ಕಾರ್ಯಕ್ರಮ
Suresh08/09/2023
posted on
More important news
ಬೆಳಗಾವಿ ನಗರಕ್ಕೆ ವಿಶ್ವ ಬ್ಯಾಂಕ್ ತಂಡ ಭೇಟಿ
25/09/2023
ಆಯುಷ್ಮಾನ್ ಭವ್; ಕಾರ್ಯಕ್ರಮ
25/09/2023
ಉದ್ಯಮ ಶೀಲತಾ ಪ್ರೇರಣಾ ಕಾರ್ಯಕ್ರಮ
25/09/2023
ಪೌರ ಕಾರ್ಮಿಕರ ದಿನಾಚರಣೆ
23/09/2023
ಬೆಳಗಾವಿ ನಗರಕ್ಕೆ ವಿಶ್ವ ಬ್ಯಾಂಕ್ ತಂಡದ ಭೇಟಿ
22/09/2023