This is the title of the web page
This is the title of the web page

Please assign a menu to the primary menu location under menu

Local News

ಶಾಲಾ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ : ಚಾಲಕರಿಬ್ಬರ ಸಾವು


ಬೆಳಗಾವಿ : ಶಾಲಾ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಚಾಲಕರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಜಿಲ್ಲೆಯ ಅಥಣಿಯ ತಾಲೂಕಿನ ವಿಜಯಪುರ – ಬೆಳಗಾವಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

ಅಪಘಾತದಲ್ಲಿ ಶಾಲಾ ವಾಹನ ನಜ್ಜುಗುಜ್ಜಾಗಿದ್ದು, ಇಬ್ಬರು ಚಾಲಕರು ಸ್ಥಳದಲ್ಲೇ ಸಾವಿಗಿಡಾಗಿದ್ದಾರೆ. 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Gadi Kannadiga

Leave a Reply