This is the title of the web page
This is the title of the web page

Please assign a menu to the primary menu location under menu

Local News

ಬೆಳಗಾವಿಯಲ್ಲಿ ಮಂದಿರ ಕೆಡವಿ ಮಸೀದಿ ನಿರ್ಮಿಸಲಾಗಿದೆ : ಶಾಸಕ ಅಭಯ್ ಪಾಟೀಲ್


ಬೆಳಗಾವಿ : ನಗರದ ರಾಮದೇವಗಲ್ಲಿ ಹನುಮಾನ್ ಮಂದಿರದ ಪಕ್ಕದಲ್ಲಿ ಮಂದಿರ ಕೆಡವಿ ಮಸೀದಿ ನಿರ್ಮಿಸಲಾಗಿದೆ ಎಂದು ಶಾಸಕ ಅಭಯ ಪಾಟೀಲ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜಿಲ್ಲಾಡಳಿತ ತನಿಖೆ ನಡೆಸಿ ಸತ್ಯಾಂಶ ಹೊರ ತರಬೇಕು ಎಂದು ಆಗ್ರಹಿಸಿದ್ದಾರೆ.

ಅಷ್ಟೇ ಅಲ್ಲದೆ ಬೆಳಗಾವಿಯ ವಿವಿಧ ಕಡೆಗಳಲ್ಲಿ ಹಲವು ಮಂದಿರ ಕೆಡವಿ ಮಸೀದಿ ನಿರ್ಮಿಸಿರುವ ಪ್ರಕರಣಗಳ ಮಾಹಿತಿ ಬಂದಿದ್ದು, ಈ ಬಗ್ಗೆ ಪರಿಶೀಲನೆ ನಡೆಸುತ್ತಿರುವುದಾಗಿ ತಿಳಿಸಿದರು.

ನಗರದ ರಾಮದೇವ ಗಲ್ಲಿಯ ಪಕ್ಕದ ಹನುಮಂತ ದೇವರ ಮಂದಿರ ಬಳಿ ಮಸೀದಿ ನಿರ್ಮಿಸಲಾಗಿದೆ. ಆ ಮಸೀದಿಯನ್ನು ಸೂಕ್ಷ್ಮವಾಗಿ ಗಮನಿಸಿದರೆ ಅದು ಮಸೀದಿಯೋ..ಇಲ್ಲಾ ದೇವಾಲಯವೋ..ನಿಮ್ಮ ಎನ್ನುವುದು ಗಮನಕ್ಕೆ ಬರುತ್ತದೆ ಎಂದಿದ್ದಾರೆ.


Gadi Kannadiga

Leave a Reply