ಕೊಪ್ಪಳ ಜನವರಿ ೧೮ : ಸರ್ಕಾರದ ಅಧಿಸೂಚನೆ ಮೇರೆಗೆ ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಮಹಾಂತೇಶ ಎಸ್.ಪಾಟೀಲ್ ಅವರು ಜನವರಿ ೧೬ ರಂದು ಅಧಿಕಾರ ವಹಿಸಿಕೊಂ ಡಿದ್ದಾರೆ.ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಕೆಲಸ ಕಾರ್ಯಗಳಿಗೆ ಸಂಬಂಧ ಪಟ್ಟಂತೆ ಹಾಗೂ ವೈಯಕ್ತಿಕ ವಾಗಿ ಅಧ್ಯಕ್ಷರ ಗಮನಕ್ಕೆ ತರಬೇಕಾ ದಂತಹ ಅರೆ ಸರ್ಕಾರಿ ಪತ್ರಗಳು, ಗೌಪ್ಯ ಪತ್ರಗಳು ಮತ್ತು ಇತರೆ ದಾಖಲೆಗಳನ್ನು “ಮಹಾಂ ತೇಶ ಎಸ್. ಪಾಟೀಲ್ ಅಧ್ಯಕ್ಷರು, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿ ಕಾರ, ಬಿ.ಸಿ.ಪಾಟೀಲ್ ಬಡಾವಣೆ, ಹೊಸ ಪೇಟೆ ರಸ್ತೆ ಕೊಪ್ಪಳ’’ ಈ ವಿಳಾಸಕ್ಕೆ ಕಳುಹಿಸಿಕೊಡಬೇಕು ಎಂದು ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರ ಕಾರ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.
Gadi Kannadiga > State > ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ
More important news
ವಿದ್ಯುತ್ ವ್ಯತ್ಯಯ
23/03/2023
ಚುನಾವಣೆಯಲ್ಲಿ ಮಕ್ಕಳ ಬಳಕೆ ಸಲ್ಲದು
23/03/2023
ಮಾರ್ಚ ೨೪ ರಂದು ನಗರಸಭೆಯಲ್ಲಿ ಸಾಮಾನ್ಯ ಸಭೆ
23/03/2023