ಬೆಳಗಾವಿ, ನ.೧೮ : ಮುಖ್ಯ ಚುನಾವಣಾಧಿಕಾರಿಗಳು ಬೆಂಗಳೂರು ಇವರ ನಿರ್ದೇಶನದಂತೆ ಮತದಾರರ ಆಧಾರ್ ಸಂಖ್ಯೆಗಳನ್ನು ಮತದಾರರ ಪಟ್ಟಿಗೆ ಜೋಡಣೆ ಮಾಡಲು ಸ್ವಯಂ ಪ್ರೇರಿತವಾಗಿ ನಮೂನೆ ೬ಬಿ ಸಂಗ್ರಹಿಸಲು ಹಾಗೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ, ವರ್ಗಾವಣೆ, ತೆಗೆದು ಹಾಕುವಿಕೆ ಮಾಡಲು ನವೆಂಬರ್ ೨೦ ರಂದು ವಿಶೇಷ ಆಂದೋಲನ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅವರು ತಿಳಿಸಿದ್ದಾರೆ.
ಕಾರಣ ಪ್ರಸ್ತುತವಾಗಿ ಮತದಾರರ ಪಟ್ಟಿಯಲ್ಲಿ ನಮೂದು ಇರುವ ಎಲ್ಲಾ ಮತದಾರರು ತಮ್ಮ ಆಧಾರ ಸಂಖ್ಯೆಗಳನ್ನು ಸಂಬಂಧಪಟ್ಟ ಸಹಾಯಕ ಮತದಾರರ ನೋಂದಣಾಧಿಕಾರಿ/ಮತದಾರ ನೋಂದಣಾಧಿಕಾರಿಗಳಿಗೆ ನಿಗದಿತ ನಮೂನೆ ೬ಬಿ ದಲ್ಲಿ ಅರ್ಜಿ ಸಲ್ಲಿಸುವುದು ಅಥವಾ ಆನ್ಲೈನ್ ಮೂಲಕ ಎನ್.ವಿ.ಎಸ್.ಪಿ/ವಿ.ಎ ಆಪ್ ಮೂಲಕ ತಮ್ಮ ಆಧಾರ್ ಸಂಖ್ಯೆಗಳನ್ನು ಲಿಂಕ್ ಮಾಡಿಕೊಳ್ಳುವಂತೆ ಚುನಾವಣಾ ಆಯೋಗ ಸೂಚಿಸಿದೆ. ಆಧಾರ್ ಕಾರ್ಡ್ ಇಲ್ಲದೆ ಇರುವ ಮತದಾರರು ಈ ಕೆಳಗಿನ ದಾಖಲೆಗಳನ್ನು ನೋಂದಾಯಿಸಿಕೊಳ್ಳಬಹುದಾಗಿದೆ.
Gadi Kannadiga > Local News > ಮತದಾರರ ಆಧಾರ್ ಸಂಖ್ಯೆ ಜೋಡಣೆ ನ.೧೨ ರಂದು ವಿಶೇಷ ಆಂದೋಲನ ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಲು ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಸೂಚನೆ
ಮತದಾರರ ಆಧಾರ್ ಸಂಖ್ಯೆ ಜೋಡಣೆ ನ.೧೨ ರಂದು ವಿಶೇಷ ಆಂದೋಲನ ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಲು ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಸೂಚನೆ
Suresh18/11/2022
posted on
More important news
ವ್ಯಕ್ತಿ ನಾಪತ್ತೆ
30/01/2023
ನೇಕಾರರಿಗೆ ವಿಶೇಷ ಪ್ಯಾಕೇಜ್
30/01/2023
ಫ.೧ ರಂದು ಮಡಿವಾಳ ಮಾಚಿದೇವ ಜಯಂತಿ ಉತ್ಸವ
27/01/2023
ಜ.೨೮ ರಂದು ಸವಿತಾ ಮಹರ್ಷಿ ಜಯಂತಿ ಉತ್ಸವ
27/01/2023