This is the title of the web page
This is the title of the web page

Please assign a menu to the primary menu location under menu

Local News

ಗೋಶಾಲೆಗಳಿಂದ ಜಾನುವಾರು ದತ್ತು ಪಡೆಯಲು ಅರ್ಜಿ ಆಹ್ವಾನ


ಬೆಳಗಾವಿ,ಜೂನ್೨೯: ಜಿಲ್ಲೆಯ ಖಾಸಗಿ ಗೋಶಾಲೆಗಳಲ್ಲಿ ಇರುವ ಜಾನುವಾರುಗಳನ್ನು ಸಾರ್ವಜನಿಕರು ಮತ್ತು ಖಾಸಗಿ ಸಂಸ್ಥೆಯವರು ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಪುಣ್ಯಕೋಟಿ ದತ್ತು ಯೋಜನೆಯ ಪೋರ್ಟಲ್(ಠಿuಟಿಜಿಥಿಚಿಞoಣi.ಞಚಿಡಿಚಿhvs.iಟಿ)ನ ಮುಖಾಂತರ ವಾರ್ಷಿಕವಾಗಿ ೧೧,೦೦೦ ರೂಪಾಯಿ ಮೊತ್ತಕ್ಕೆ ದತ್ತು ಪಡೆದುಕೊಳ್ಳಬಹುದಾಗಿದೆ.
ಈ ಯೋಜನೆ ಕುರಿತಾಗಿ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಆಗೂ ತಲೂಕಾ ಮುಖ್ಯ ಪಶುವೈದ್ಯಾಧಿಕಾರಿಗಳನ್ನು ಸಂಪರ್ಕಿಸಬಹುದು ಹಾಗೂ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪ ನಿರ್ದೇಶಕರ ಕಚೇರಿ ದೂರವಾಣಿ ಸಂಖ್ಯೆ ೦೮೩೧-೨೪೦೭೨೯೭ನ್ನು ಸಂಪರ್ಕಿಸಬಹುದು ಎಂದು ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪ ನಿರ್ದೇಶಕರಾದ ಡಾ. ರಾಜೀವ ಎನ್.ಕೂಲೇರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply