This is the title of the web page
This is the title of the web page

Please assign a menu to the primary menu location under menu

Local News

“ನಾರಿಶಕ್ತಿ” ರಾಷ್ಟಿçÃಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ


ಬೆಳಗಾವಿ: ಮಾರ್ಚ-08 ರಂದು ಆಚರಿಸಲಾಗುವ ಅಂತರರಾಷ್ಟಿçÃಯ ಮಹಿಳಾ ದಿನಾಚರಣೆ ಅಂಗವಾಗಿ ಕೇಂದ್ರ ಸರ್ಕಾರವು ಪ್ರಧಾನ ಮಾಡುವ 2021-22 ನೇ ಸಾಲಿನ ನಾರಿಶಕ್ತಿ ಪ್ರಶಸ್ತಿಗೆ ಅಭಿವೃದ್ಧಿ ಕ್ಷೇತ್ರದಲ್ಲಿ ಸಾಧನೆಗೈದಿರುವ ಅರ್ಹ ಮಹಿಳೆಯರಿಂದ ಹಾಗೂ ಸಂಘ-ಸAಸ್ಥೆಗಳಿAದ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಹಾಗೂ ನಾರಿಶಕ್ತಿ ಪುರಸ್ಕಾರಕ್ಕಾಗಿ ಆನ್‌ಲೈನ್ ಮೂಲಕ ವೆಬ್‌ಸೈಟ www.awards.gov.in ನಲ್ಲಿ ಜ.31 ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು ಎಂದು ಬೆಳಗಾವಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply