This is the title of the web page
This is the title of the web page

Please assign a menu to the primary menu location under menu

State

ಅರ್ಜಿ ಆಹ್ವಾನ


ಗದಗ ಜನೆವರಿ ೩: ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಗೆ ಬರುವ ಡೇ-ನಲ್ಮ ಯೋಜನೆಯಡಿಯಲ್ಲಿ ೨೦೨೨-೨೩ ನೇ ಸಾಲಿಗೆ ತರಬೇತಿ ಮತ್ತು ಮೂಲಸೌಕರ್ಯ ಘಟಕದಡಿಯಲ್ಲಿ ( ಇಎಸ್‌ಟಿಪಿ) ಪ್ರಕಾರ ಡೋಮೆಸ್ಟಿಕ್ ಡಾಟಾ ಎಂಟ್ರಿ ಆಪರೇಟರ್ , ಡೊಮೆಸ್ಟಿಕ್ ಐಟಿ ಹೆಲ್ಪ ಡೆಸ್ಕ್ ಅಟೆಂಡೆಂಟ್‌ಗಳಿಗೆ ಗುರಿ ನಿಗದಿಪಡಿಸಲಾಗಿದೆ. ಅರ್ಹ ಅರ್ಜಿದಾರರು ಜನೆವರಿ ೮ ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಗದಗ-ಬೆಟಗೇರಿ ನಗರಸಭೆ ಕಾರ್ಯಾಲಯ ದೂರವಾಣಿ ಸಂಖ್ಯೆ ೦೮೩೭೨-೨೭೮೨೬೫ ಸಂಪರ್ಕಿಸಬಹುದಾಗಿದೆ.


Gadi Kannadiga

Leave a Reply