ಗದಗ ಜನೆವರಿ ೨೩ : ೨೦೨೨-೨೩ ನೇ ಸಾಲಿನಲ್ಲಿ ಶಿರಹಟ್ಟಿ ಪಟ್ಟಣ ಪಂಚಾಯತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗದವರಿಗೆ ಸ್ವಯಂ ಉದ್ಯೋಗ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆ.೬ ಕೊನೆಯ ದಿನವಾಗಿದ್ದು , ಅರ್ಜಿಗಳನ್ನು ಶಿರಹಟ್ಟಿ ಪಟ್ಟಣ ಪಂಚಾಯತಿಯ ಡೇ ನಲ್ಮ ವಿಭಾಗದಲ್ಲಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ೦೮೪೮೭೨೪೨೨೩೮ ಹಾಗೂ ಡೇನಲ್ಮ ವಿಭಾಗದ ಕಾರ್ಯಾಲಯವನ್ನು ಸಂಪರ್ಕಿಸಬಹುದು.
Gadi Kannadiga > State > ಅರ್ಜಿ ಆಹ್ವಾನ
More important news
ಲಿಂಗಾಯತ ಸಂಘಟನೆಯಿಂದ ಮಹಿಳಾ ದಿನಾಚರಣೆ
20/03/2023
ಶ್ರೀ ರೇಣುಕಾಚಾರ್ಯ ಜಯಂತಿ ಮಾ.೧೯ಕ್ಕೆ
17/03/2023
ಸಾರ್ವಜನಿಕರ ಗಮನಕ್ಕೆ
17/03/2023
ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
17/03/2023
ಸಂತೆ ಕರ ಲಿಲಾವು
16/03/2023