This is the title of the web page
This is the title of the web page

Please assign a menu to the primary menu location under menu

State

ಅರ್ಜಿ ಆಹ್ವಾನ


ಗದಗ ಜನೆವರಿ ೨೪ : ರೋಣ ತಾಲೂಕಿನ ಡ.ಸ. ಹಡಗಲಿ ಗ್ರಾಮದಲ್ಲಿ ಹೊಸ ನ್ಯಾಯ ಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆಬ್ರುವರಿ ೨೨ ಕೊನೆಯ ದಿನವಾಗಿದ್ದು ಅರ್ಜಿಯನ್ನು ರೋಣ ತಹಶೀಲ್ದಾರರ ಕಚೇರಿಯಲ್ಲಿ ನಿಗದಿತ ನಮೂನೆಯಲ್ಲಿ ನಿಗದಿಪಡಿಸಿದ ದಾಖಲೆಗಳನ್ನು ಲಗತ್ತಿಸಿ ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಇತರೆ ಮಾಹಿತಿಯನ್ನು ರೋಣ ತಹಶೀಲದಾರ ಕಚೇರಿ ಅಥವಾ ಉಪನಿರ್ದೇಶಕರ ಕಚೇರಿ, ಆಹಾರ ಮತ್ತು ನಾಗರಿಕ ಸರಬರಾಜು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾಡಳಿತ ಭವನ ಗದಗ ಇವರ ಕಾರ್ಯಾಲಯದಿಂದ ಪಡೆಯಬಹುದಾಗಿದೆ.


Gadi Kannadiga

Leave a Reply