ಗದಗ ಮಾರ್ಚ ೨೪: ಗದಗ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿಯಿರುವ ೩೨ ಅಂಗನವಾಡಿ ಕಾರ್ಯಕರ್ತೆಯರ ಮತ್ತು ೧ ಮಿನಿ ಅಂಗನವಾಡಿ ಕಾರ್ಯಕರ್ತೆಯ ಹಾಗೂ ೯೩ ಅಂಗನಾಡಿ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ನಿಗದಿತ ಅರ್ಜಿಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಗದಗ ಕಚೇರಿಯಿಂದಲೇ ಪಡೆಯಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಎಪ್ರಿಲ್ ೨೬ ರೊಳಗಾಗಿ ಗದಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಗದಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.
Gadi Kannadiga > State > ಅರ್ಜಿ ಆಹ್ವಾನ