ಗದಗ ಮಾರ್ಚ ೨೮: ರೋಣ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯ ೨೦೨೨-೨೩ ನೇ ಸಾಲಿನಲ್ಲಿ ಖಾಲಿ ಇರುವ ೨೫ ಅಂಗನವಾಡಿ ಕಾರ್ಯಕರ್ತೆ ಮತ್ತು ೪೫ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ರೋಣ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಪಡೆದು ಎಪ್ರಿಲ್ ೨೮ ರೊಳಗೆ ಸಲ್ಲಿಸಬೇಕು. ನಿಗದಿತ ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಹಳೇ ಪುರಸಭೆ ಕಟ್ಟಡ, ಹುಬ್ಬಳ್ಳಿ ರಸ್ತೆ, ರೋಣ ಇವರನ್ನು ಸಂಪರ್ಕಿಸಬಹುದಾಗಿದೆ.
Gadi Kannadiga > State > ಅರ್ಜಿ ಆಹ್ವಾನ
ಅರ್ಜಿ ಆಹ್ವಾನ
Suresh28/03/2023
posted on
More important news
ಯಮನಪ್ಪ ಧರನಾಯಕ್ ನಿಧನ
02/06/2023
ವ್ಯಕ್ತಿ ಮೃತ: ವಾರಸುದಾರರ ಪತ್ತೆಗಾಗಿ ಮನವಿ
31/05/2023
ಮಹಿಳೆ ಮೃತ: ವಾರಸುದಾರರ ಪತ್ತೆಗಾಗಿ ಮನವಿ
31/05/2023
ವ್ಯಕ್ತಿ ಮೃತ: ವಾರಸುದಾರರ ಪತ್ತೆಗಾಗಿ ಮನವಿ
31/05/2023
ಮಹಿಳೆ ಮೃತ: ವಾರಸುದಾರರ ಪತ್ತೆಗಾಗಿ ಮನವಿ
31/05/2023