ಗದಗ ಸೆಪ್ಟೆಂಬರ್ ೧೧: ೨೦೨೩-೨೪ ನೇ ಸಾಲಿನ ಪುರಸಭೆ ಸಾಮಾನ್ಯ ನಿಧಿಯಲ್ಲಿ ಶೇ. ೨೪.೧೦ % , ಶೇ ೭.೨೫ % ಮತ್ತು ಶೇ. ೫ % ಯೋಜನೆಯಡಿ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯ ಧನ, ಇತರೆ ಬಡವರ್ಗದ ಫಲಾನುಭವಿಗಳಿಗೆ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ ಹಾಗೂ ಅಂಗವಿಕಲ ಫಲಾನಭವಿಗಳಿಗೆ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ ಪಾವತಿಸುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ ೧೬ ಕೊನೆಯ ದಿನವಾಗಿದ್ದು ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಗಳಿಗಾಗಿ ಪುರಸಭೆ ಕಾರ್ಯಾಲಯ, ಮುಂಡರಗಿ ನಲ್ಮ ವಿಭಾಗದಲ್ಲಿ ಸಂಪರ್ಕಿಸಬಹುದಾಗಿದೆ.
Gadi Kannadiga > State > ಅರ್ಜಿ ಆಹ್ವಾನ
ಅರ್ಜಿ ಆಹ್ವಾನ
Suresh11/09/2023
posted on
More important news
ಆಯುಷ್ಮಾನ್ ಭವ್; ಕಾರ್ಯಕ್ರಮ
25/09/2023
ನೀರು ಪೂರೈಕೆಯಲ್ಲಿ ವ್ಯತ್ಯಯ
25/09/2023
ಶಿಕ್ಷಣ ಅದಾಲತ್
25/09/2023
ಉದ್ಯಮ ಶೀಲತಾ ಪ್ರೇರಣಾ ಕಾರ್ಯಕ್ರಮ
25/09/2023