This is the title of the web page
This is the title of the web page

Please assign a menu to the primary menu location under menu

State

ಡಿ. ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ


ಗದಗ ಸೆಪ್ಟೆಂಬರ್ ೨೭: ೨೦೨೨ ರಲ್ಲಿ ನಡೆದ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಯ ವಾರ್ಷಿಕ ಪರೀಕ್ಷೆಗಳಲ್ಲಿ ಶೇಕಡ ೯೦ ಮತ್ತು ಅದಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-೧, ೨ ಎ , ೩ ಎ ಹಾಗೂ ೩ ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಡಿ. ದೇವರಾಜ ಅರಸು ಪ್ರತಿಭಾ ಪುರಸ್ಕಾರ ಕ್ಕಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ ೨೧ ಆಗಿದ್ದು ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ ಸೈಟ್ hಣಣಠಿs://bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply