This is the title of the web page
This is the title of the web page

Please assign a menu to the primary menu location under menu

State

ಡಿಎಸ್‌ಟಿ ಮತ್ತು ಪಿಎಚ್‌ಡಿ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ


ಕೊಪ್ಪಳ, ಸೆ. ೧೬ : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ಬೆಂಗಳೂರು ಇವರ ವತಿಯಿಂದ ಡಿಎಸ್‌ಟಿ ಮತ್ತು ಪಿಎಚ್‌ಡಿ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಡಿಎಸ್‌ಟಿ ಮತ್ತು ಪಿಎಚ್‌ಡಿ ಶಿಷ್ಯವೇತನ ಯೋಜನೆಯಡಿ ೨೦೨೨-೨೩ನೇ ಸಾಲಿನಲ್ಲಿ ವಿಜ್ಞಾನ ಮತ್ತು ಇಂಜನಿಯರಿಂಗ್ ವಿಷಯಗಳಲ್ಲಿ ಕರ್ನಾಟಕದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ, ಸಂಸ್ಥೆ, ಕಾಲೇಜುಗಳಲ್ಲಿ ಈಗಾಗಲೇ ನೋಂದಾಯಿಸಿಕೊಂಡ ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅಕ್ಟೋಬರ್ ೧೨ ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ hಣಣಠಿ://ಞsಣeಠಿs.ಞಚಿಡಿಟಿಚಿಣಚಿಞಚಿ.gov.iಟಿ ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply