This is the title of the web page
This is the title of the web page

Please assign a menu to the primary menu location under menu

State

ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ


ಗದಗ ಮೇ ೧೧: ೨೦೨೩-೨೪ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಪಾಲಿಟೆಕ್ನಿಕ್, ನಾಗಸಮುದ್ರ ರಸ್ತೆ, ನರಸಾಪೂರ, ಗದಗ ಸಂಸ್ಥೆಯಲ್ಲಿ ಸಿವಿಲ್, ಮೆಕ್ಯಾನಿಕಲ್, ಇ&ಸಿ ಹಾಗೂ ಕಂಪ್ಯೂರ‍್ಸ್ ಸೈನ್ಸ್ ಪ್ರಥಮ ವರ್ಷದ ಡಿಪ್ಲೋಮಾ ಕೋರ್ಸ್ಗಳಿಗೆ ಪ್ರವೇಶ ಪ್ರಕ್ರಿಯೆಯನ್ನು ಪ್ರಾಂಶುಪಾಲರ ಹಂತದಲ್ಲಿ “ಆಫ್-ಲೈನ್” ಮೂಲಕ ಮೊದಲು ಬಂದವರಿಗೆ ಮೊದಲ ಆದ್ಯತೆ ಮೇರೆಗೆ ಎಸ್.ಎಸ್.ಎಲ್.ಸಿ. ಹಾಗೂ ತತ್ಸಮಾನ ಪರೀಕ್ಷೆಯಲ್ಲಿ ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸರ್ಕಾರಿ ಪಾಲಿಟೆಕ್ನಿಕ್ ಗದಗ ಸಂಸ್ಥೆಯಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶ ಬಯಸುವ ಅರ್ಹ ಅಭ್ಯರ್ಥಿಗಳು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ವೆಬ್‌ಸೈಟ್ ಜಣeಞ.ಞಚಿಡಿಟಿಚಿಣಚಿಞಚಿ.gov.iಟಿ ಅಥವಾ ಜಣeಣeಛಿh.ಞಚಿಡಿಟಿಚಿಣಚಿಞಚಿ. gov.iಟಿ/ ಞಚಿಡಿಣeಛಿhಟಿiಛಿಚಿಟ ಗಳಲ್ಲಿ ಅರ್ಜಿ ನಮೂನೆ ಮತ್ತು ಇ-ಮಾಹಿತಿ ಪುಸ್ತಕವನ್ನು ಡೌನಲೋಡ್ ಮಾಡಿಕೊಂಡು, ಅರ್ಜಿಯನ್ನು ಭರ್ತಿ ಮಾಡಿಕೊಂಡು ಅವಶ್ಯವಿರುವ ಮೂಲ ದಾಖಲಾತಿಗಳೊಂದಿಗೆ ಖುದ್ದಾಗಿ ಸಂಸ್ಥೆಗೆ ಮೇ ೩೧ ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಯನ್ನು ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಕಛೇರಿ ಅವಧಿಯಲ್ಲಿ ಪಡೆಯಬಹುದಾಗಿದೆ.


Leave a Reply