ಬೆಳಗಾವಿ, ಮೇ.೨೩ : ಬೆಳಗಾವಿ ಮಹಾನಗರ ಪಾಲಿಕೆಯ ಶೇ.೨೯ರ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಸಣ್ಣ ಉದ್ದಿಮೆದಾರರಿಗೆ, ಸ್ವಯಂ ಉದ್ಯೋಗಕ್ಕಾಗಿ ಸಹಾಯಧನ ಹಾಗೂ ಬಿ.ಇ, ಎಂ.ಬಿ.ಎಸ್ ಮೊದಲನೇ/ಮೂರನೇ ವರ್ಷದಲ್ಲಿ ಒದುತ್ತಿರುವ ವಿದ್ಯಾರ್ಥಿಗಳಿಗೆ ಲ್ಯಾಪಟಾಪ್ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಬೆಳಗಾವಿ ಮಹಾನಗರ ಪಾಲಿಕೆಯ ಬಡತನ ನಿರ್ಮೂಲನಾ ಕೋಶಕ್ಕೆ ಸಂಪರ್ಕಿಸಬೇಕೆಂದು ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > Local News > ವಿದ್ಯಾರ್ಥಿಗಳಿಂದ ಲ್ಯಾಪಟಾಪ್‌ಗಾಗಿ ಅರ್ಜಿ ಆಹ್ವಾನ
ವಿದ್ಯಾರ್ಥಿಗಳಿಂದ ಲ್ಯಾಪಟಾಪ್‌ಗಾಗಿ ಅರ್ಜಿ ಆಹ್ವಾನ
Suresh23/05/2023
posted on
More important news
ವ್ಯಕ್ತಿ ನಾಪತ್ತೆ
08/06/2023
ಯುವತಿ ನಾಪತ್ತೆ
08/06/2023