ಬೆಳಗಾವಿ, ಡಿ.೩೧: ಮೋಟರ್ ರಿವೈಂಡಿಂಗ್ ಪಂಪಸೆಟ್ ರಿಪೇರಿ ಮತ್ತು ಸರ್ವೀಸಿಂಗ್ ೩೦ ದಿನಗಳ ತರಬೇತಿಯನ್ನು ೨೦೨೩ ಜನವರಿ ಮೊದಲ ವಾರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಬೆಳಗಾವಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಯುವಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
`ತರಬೇತದಾರರಿಗೆ ಇರಬೇಕಾದ ಅರ್ಹತೆಗಳು :
೧೮ ರಿಂದ ೪೫ ವಯಸ್ಸಿನವರಾಗಿರಬೇಕು, ಗಾಮೀಣ ಪ್ರದೇಶದವರಾಗಿದ್ದು, ಃPಐ ಕಾರ್ಡ ಹೊಂದಿರಬೇಕು. ಃPಐ ಕಾರ್ಡ, ಆಧಾರ ಕಾರ್ಡ, ಬ್ಯಾಂಕ ಪಾಸ್ ಬುಕ್ಕ, ೪ ಭಾವಚಿತ್ರಗಳು ಸಲ್ಲಿಸಬೇಕು. ತರಬೇತಿಯಲ್ಲಿ ಊಟ, ವಸತಿ ಸಂಪೂರ್ಣ ಉಚಿತವಾಗಿರುತ್ತದೆ.
ಅರ್ಜಿ ಸ್ವೀಕರಿಸುವ ಕೊನೆಯ ದಿನಾಂಕ ಜನವರಿ ೪, ೨೦೨೩, ಆಗಿದ್ದು, ಸಂಸ್ಥೆಯ ಅರ್ಜಿ ನಮೂನೆ ಭರ್ತಿ ಮಾಡಿ ನೇರವಾಗಿ ಕಾರ್ಯಾಲಯಕ್ಕೆ, ಪೋಸ್ಟ್ ಮುಖಾಂತರ ಅಥವಾ ಗೂಗಲ್ ಪಾರ್ಮ hಣಣಠಿs://ಜoಛಿs.googಟe.ಛಿom/ಜಿoಡಿms/ಜ/e/೧ಈಂIಠಿಕಿಐSಜZಇI೯ಟಿಠಿಗಿ೫ಜಗಿuಕಿbಜqಈಘಿUಉಛಿ೬ಥಿಣ__೭ಜಚಿI೦೨ಙಡಿhಥಿvಖSಐಥಿತಿರಿಟಈಜಿಏಂ/vieತಿಜಿoಡಿm?vಛಿ=೦&ಛಿ=೦&ತಿ=೧&ಜಿಟಡಿ=೦ ಲಿಂಕ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕೆನರಾ ಬ್ಯಾಂಕ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (ಸಿಬಿ ಆರ್‌ಸೆಟಿ), ಪ್ಲಾಟ ನಂ. ಸಿ ಎ -೦೩ (ಪಾರ್ಟ) ಕಣಬರ್ಗಿ ಇಂಡಸ್ತ್ರಿಯಲ್ ಎರಿಯಾ, ಆಟೋ ನಗರ. ಬೆಳಗಾವಿ – ೫೯೦೦೧೫ ಇವರಿಗೆ ಅಥವಾ ದೂರವಾಣಿ ಸಂಖ್ಯೆ ೦೮೩೧-೨೪೪೦೬೪೪, ೮೨೯೬೭೯೨೧೬೬, ೯೮೪೫೭೫೦೦೪೩, ೮೦೫೦೪೦೬೮೬೬, ೮೮೬೭೩೮೮೯೦೬, ೯೪೪೯೮೬೦೫೬೪ ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Gadi Kannadiga > Local News > ಮೋಟರ್ ರಿವೈಂಡಿಂಗ್ ತರಬೇತಿಗಾಗಿ ಅರ್ಜಿ ಆಹ್ವಾನ