This is the title of the web page
This is the title of the web page

Please assign a menu to the primary menu location under menu

State

ಎನ್.ಎಂ.ಎಂ.ಎಸ್ ಪರಿಕ್ಷೆಗೆ ಅರ್ಜಿ ಆಹ್ವಾನ


ಕೊಪ್ಪಳ, ಅ.೧೧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ, ಮುನಿರಬಾದ್ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ವತಿಯಿಂದ ಎನ್.ಎಂ.ಎಂ.ಎಸ್ ಪರಿಕ್ಷೆಗಾಗಿ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
೨೦೨೨-೨೩ನೇ ಸಾಲಿನ ೮ನೇ ತರಗತಿಯ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಯ ವಿದ್ಯಾರ್ಥಿಗಳು ಅ.೨೫ ರೊಳಗಾಗಿ ಕರ್ನಾಟಕ ಪ್ರೌಡ ಶಿಕ್ಷಣ ಮಂಡಳಿಯ ವೆಬ್-ಸೈಟಿನ ಎನ್.ಟಿ.ಎಸ್.ಸಿ/ ಎನ್.ಎಂ.ಎಂ.ಎಸ್ ನಲ್ಲಿ ಲಾಗಿನ್ ಅಡಿ ಅರ್ಜಿ ಸಲ್ಲಿಸಬಹುದು ಎಂದು ಮುನಿರಬಾದ್ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನಿರ್ದೇಶಕರು(ಅಭಿವೃದ್ಧಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply