ಬೆಳಗಾವಿ, ಆ.೨೫ : ಬೆಳಗಾವಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಇಲ್ಲಿ ೨೦೨೩-೨೪ ನೇ ಸಾಲಿನ ಪೋಸ್ಟ್ ಡಿಪ್ಲೋಮಾ ಇನ್ ಟೂಲ್ ಡಿಸೈನ್ ತರಬೇತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
೧೦೦ ಪ್ರತಿಶತ ಉದ್ಯೋಗಾವಕಾಶ ಕಲ್ಪಿಸುವ ಕೋರ್ಸುಗಳಾಗಿದ್ದು, ಆಒಇ/ಆಂಇ/ಆಖಿಆಒ/ಆPಒ/ಓಖಿಖಿಈ ಡಿಪ್ಲೋಮಾ ಪಾಸಾದ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಮೊದಲು ಬಂದವರಿಗೆ ಮೊದಲು ಆದ್ಯತೆ ಮೇರೆಗೆ ಸೀಟು ಹಂಚಿಕೆ ಮಾಡಲಾಗುವುದು.
ಅರ್ಜಿ ಹಾಗೂ ಪ್ರವೇಶಕ್ಕಾಗಿ ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಖಾನಾಪುರ ರೋಡ, ಕೈಗಾರಿಕಾ ವಸಾಹತು, ಉದ್ಯಮಬಾಗ ಬೆಳಗಾವಿ-೫೯೦೦೦೮ ಇಲ್ಲಿಗೆ ಅಥವಾ ದೂ.ಸಂ: ೯೧೪೧೬೩೦೩೦೯ ಗೆ ಸಂಪರ್ಕಿಸಬಹುದು ಎಂದು ಜಿಟಿಟಿಸಿ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಪೋಸ್ಟ್ ಡಿಪ್ಲೋಮಾ ಪ್ರವೇಶಾತಿಗಾಗೆ ಅರ್ಜಿ ಆಹ್ವಾನ
ಪೋಸ್ಟ್ ಡಿಪ್ಲೋಮಾ ಪ್ರವೇಶಾತಿಗಾಗೆ ಅರ್ಜಿ ಆಹ್ವಾನ
Suresh28/08/2023
posted on
More important news
ಆಯುಷ್ಮಾನ್ ಭವ್; ಕಾರ್ಯಕ್ರಮ
25/09/2023
ನೀರು ಪೂರೈಕೆಯಲ್ಲಿ ವ್ಯತ್ಯಯ
25/09/2023
ಶಿಕ್ಷಣ ಅದಾಲತ್
25/09/2023
ಉದ್ಯಮ ಶೀಲತಾ ಪ್ರೇರಣಾ ಕಾರ್ಯಕ್ರಮ
25/09/2023
ಗಣೇಶ ಹಬ್ಬದ ನಿಮಿತ್ಯ ಮದ್ಯ ಮಾರಾಟ ನಿಷೇಧ
22/09/2023
ದನಗಳ ಮಾಲೀಕರ ಗಮನಕ್ಕೆ
22/09/2023