This is the title of the web page
This is the title of the web page

Please assign a menu to the primary menu location under menu

State

ರೋಣ ತಾಲೂಕಿನಲ್ಲಿ ಹೊಸ ನ್ಯಾಯ ಬೆಲೆ ಅಂಗಡಿ ಮಂಜೂರಿಗೆ ಅರ್ಜಿ ಆಹ್ವಾನ


ಗದಗ ಮೇ ೨೫: ರೋಣ ತಾಲೂಕಿನ ಹೊಳೆಆಲೂರು ಸೇವಾಲಾಲ ತಾಂಡಾದಲ್ಲಿ ಹಾಗೂ ರೋಣ ಪಟ್ಟಣ ಪ್ರದೇಶದ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಕಾಲೋನಿಗಳಲ್ಲಿ ಹೊಸ ನ್ಯಾಯ ಬೆಲೆ ಅಂಗಡಿಗಳನ್ನು ಮಂಜೂರಾತಿಗಾಗಿ ಅರ್ಜಿ ಆಹ್ವನಿಸಲಾಗಿದೆ. ಅರ್ಜಿಯನ್ನು ಜೂನ್ ೨೨ ರೊಳಗೆ ತಹಶೀಲ್ದಾರ ಕಚೇರಿ ರೋಣ ಇವರಲ್ಲಿ ನಿಗದಿತ ನಮೂನೆ ಎ ರಲ್ಲಿ ನಿಗದಿಪಡಿಸಿದ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸತಕ್ಕದ್ದು. ಅರ್ಜಿ ನಮೂನೆ ಹಾಗೂ ಇತರೆ ಮಾಹಿತಿಯನ್ನು ಸಂಬಂಧಪಟ್ಟ ತಹಶೀಲ್ದಾರ ಕಚೇರಿ ಅಥವಾ ಉಪನಿರ್ದೇಶಕರ ಕಚೇರಿ, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ,ಗದಗ ಇವರ ಕಾರ್ಯಾಲಯದಿಂದ ಪಡೆಯಬಹುದಾಗಿದೆ.


Leave a Reply