This is the title of the web page
This is the title of the web page

Please assign a menu to the primary menu location under menu

State

ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ


ಗದಗ ಡಿಸೆಂಬರ್ ೩: ೨೦೨೨-೨೩ ನೇ ಸಾಲಿಗಾಗಿ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಮೌಲಾನಾ ಆಜಾದ ಮಾದರಿ ಶಾಲೆಗೆ ದೈಹಿಕ ಶಿಕ್ಷಕರ (ಬಿ.ಪಿ.ಎಡ್ ಪದವಿ ಹೊಂದಿರುವ) ಹುದ್ದೆಗಾಗಿ ಅನುಭವ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಡಿಸೆಂಬರ್ ೯ ರೊಳಗಾಗಿ ತಮ್ಮ ಶೈಕ್ಷಣಿಕ ದಾಖಲೆಗಳೊಂದಿಗೆ ಮುಖ್ಯೋಪಾಧ್ಯಾಯರು, ಮೌಲಾನಾ ಆಜಾದ ಮಾದರಿ ಶಾಲೆ, ಮುಂಡರಗಿ ರವರಲ್ಲಿಗೆ ಅರ್ಜಿ ಸಲ್ಲಿಸಬಹುದಾಗಿದೆ.


Gadi Kannadiga

Leave a Reply