This is the title of the web page
This is the title of the web page

Please assign a menu to the primary menu location under menu

State

ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ


ಗದಗ ನವೆಂಬರ್ ೨೮: ೨೦೨೨-೨೩ ನೇ ಸಾಲಿಗಾಗಿ ಗದಗ ಜಿಲ್ಲೆ ಗದಗ ತಾಲೂಕ ಮಲ್ಲಸಮುದ್ರ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆೆಗಳಿಗೆ ಆಂಗ್ಲ ಭಾಷಾ (ಬಿ.ಎಡ್. ಪದವಿ ಹೊಂದಿರುವ) ಶಿಕ್ಷಕರ ಹುದ್ದೆಗಾಗ ಅನುಭವ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಡಿಸೆಂಬರ್ ೫ ರೊಳಗಾಗಿ ಶೈಕ್ಷಣಿಕ ದಾಖಲೆಗಳೊಂದಿಗೆ ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿಶಾಲೆ, ಮಲ್ಲಸಮುದ್ರ, ಗದಗ ರವರಲ್ಲಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಟಿ.ಇ.ಟಿ. ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಮೊದಲ ಆಧ್ಯತೆಯನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ,ಗದಗ ದೂರವಾಣಿ ಸಂಖ್ಯೆ ೦೮೩೭೨-೨೯೭೪೯೪ ಸಂಪರ್ಕಿಸಬಹುದಾಗಿದೆ.


Gadi Kannadiga

Leave a Reply