ಗದಗ ಅಕ್ಟೋಬರ್ ೨೧: ೨೦೨೨-೨೩ ನೇ ಸಾಲಿನ ಇಲಾಖೆಯ ಮೆಟ್ರಿಕ್ ನಂತರದ (ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸುಗಳ ವಿದ್ಯಾರ್ಥಿಗಳು) ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸಲು ನವೆಂಬರ್ ೧೦ ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಗದಗ ದೂರವಾಣಿ ಸಂಖ್ಯೆ ೦೮೩೭೨-೨೩೭೪೧೪ ಸಂಪರ್ಕಿಸಬಹುದಾಗಿದೆ.
Gadi Kannadiga > State > ಆನ್ಲೈನ್ ಮೂಲಕ ಅರ್ಜಿ ಆಹ್ವಾನ