ಗದಗ ಡಿಸೆಂಬರ್ ೧೭: ೨೦೨೨-೨೩ ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್‌ಡಿ ಅಧ್ಯಯನದಲ್ಲಿ ತೊಡಗಿರುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-೧, ೨(ಎ),೩ (ಎ) ಹಾಗೂ ೩ (ಬಿ) ಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ ಫೆಲೋಶಿಪ್‌ಗಾಗಿ ಅರ್ಜಿ ಆಹ್ವಾನಿಸಲಾಗಿದೆ. ೨೦೨೨-೨೩ ನೇ ಸಾಲಿನಲ್ಲಿ ಕರ್ನಾಟಕದ ಶಾಸನಬಧ್ಧ ವಿಶ್ವವಿದ್ಯಾನಿಯಲಗಳಲ್ಲಿ/ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಎಚ್‌ಡಿ ಅಧ್ಯಯನ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು ಮಾತ್ರ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ೧೩-೧-೨೦೨೩ ಕೊನೆಯ ದಿನವಾಗಿದ್ದು, ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್ ಸೈಟ್ hಣಣಠಿs://bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ಅನ್ನು ನೋಡಬಹುದಾಗಿದೆ.
Gadi Kannadiga > State > ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ
More important news
ವಿದ್ಯುತ್ ವ್ಯತ್ಯಯ
23/03/2023
ಚುನಾವಣೆಯಲ್ಲಿ ಮಕ್ಕಳ ಬಳಕೆ ಸಲ್ಲದು
23/03/2023
ಮಾರ್ಚ ೨೪ ರಂದು ನಗರಸಭೆಯಲ್ಲಿ ಸಾಮಾನ್ಯ ಸಭೆ
23/03/2023