This is the title of the web page
This is the title of the web page

Please assign a menu to the primary menu location under menu

State

ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ


ಗದಗ ) ಜನೆವರಿ ೨: ೨೦೨೨-೨೩ ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ಪ್ರವರ್ಗ-೧, ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಯೋಜನೆ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನೆವರಿ ೨೦ ಆಗಿದ್ದು ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ/ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ/ hಣಣಠಿs://bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ/ ಸಂಪರ್ಕಿಸಬಹುದಾಗಿದೆ.


Gadi Kannadiga

Leave a Reply