This is the title of the web page
This is the title of the web page

Please assign a menu to the primary menu location under menu

State

ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ


ಗದಗ ಸೆಪ್ಟೆಂಬರ್ ೧೪: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯ£ರ್ವಹಿಸುತ್ತಿರುವ ಮೆಟ್ರಿಕ್ ನಂತರ (ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ) ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ೨೦೨೩-೨೪ ನೇ ಸಾಲಿನಲ್ಲಿ ಆನ್ ಲೈನ್ ಮೂಲಕ hಣಣಠಿs://shಠಿ.ಞಚಿಡಿಟಿಚಿಣಚಿಞಚಿ.gov.iಟಿ ಅರ್ಜಿ ಸಲ್ಲಿಸಲು ಅಕ್ಟೋಬರ್ ೧೧ ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಗದಗ ಇವರನ್ನು ಸಂಪರ್ಕಿಸಬಹುದಾಗಿದೆ.


Leave a Reply