This is the title of the web page
This is the title of the web page

Please assign a menu to the primary menu location under menu

Local News

ಸ್ವನಿಧಿ ಯೋಜನೆ: ಕಿರು ಸಾಲಕ್ಕಾಗಿ ಬೀದಿ ವ್ಯಾಪಾರಿಗಳಿಂದ ಅರ್ಜಿ ಆಹ್ವಾನ


ಬೆಳಗಾವಿ ಜುಲೈ ೦೧ : ಪಿ.ಎಂ ಸ್ವನಿಧಿ ಯೋಜನೆಯಡಿಯಲ್ಲಿ ಬೀದಿ ಬದಿ ವ್ಯಾಪಾರಸ್ಥರಿಗೆ ಕಿರು ಸಾಲ ಸೌಲಭ್ಯ ಪಡೆಯಲು ಅರ್ಹ ವ್ಯಾಪಾರಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
೨೦೧೧ ರ ಜನಗಣತಿ ಪ್ರಕಾರ ಬೆಳಗಾವಿ ಮಹಾನÀಗರದಲ್ಲಿ ೪.೮೮.೧೫೭ ಜನಸಂಖ್ಯೆ ಇದ್ದು ಅದರ ೨% ರಂತೆ ಒಟ್ಟು ೧೦೨೬೩ ಗುರಿ ನಿಗದಿ ಪಡಿಸಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಅಲ್ಲದೇ ಅರ್ಹ ವ್ಯಾಪಾರಿಗಳು ಸೆಪ್ಟೆಂಬರ್ ಒಳಗಾಗಿ ಅರ್ಜಿಗಳನ್ನು ಸಲ್ಲಿಸಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply