This is the title of the web page
This is the title of the web page

Please assign a menu to the primary menu location under menu

Local News

ಜಿಲ್ಲಾ ಸರ್ಕಾರಿ ಅಪರ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ


ಬೆಳಗಾವಿ : ಬೆಳಗಾವಿ ಜಿಲ್ಲೆ ಅಪರ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆ ಅವಧಿ ಮುಕ್ತಾಯವಾಗಿರುವ ಹಿನ್ನೆಲೆ ಹೊಸ ಅಭ್ಯರ್ಥಿಗಳಿಂದ ಹುದ್ದೆಯನ್ನು ಭರ್ತಿಮಾಡಲು 10 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಆಸಕ್ತ ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತಿ ಅರ್ಹ ವಕೀಲರು ತಮ್ಮ ಹೆಸರು, ವಿದ್ಯಾರ್ಹತೆ, ಜಾತಿ, ವಯಸ್ಸು, ಅನುಭವ ಮುಂತಾದ ವೈಯಕ್ತಿಕ ಪೂರ್ಣ ವಿವರಗಳೊಂದಿಗೆ ಅವಶ್ಯಕ ಪತ್ರಗಳ ಧೃಡಿಕೃತ ನಕಲುಗಳನ್ನು ಲಗತ್ತಿಸಿ 22 ಜುಲೈ 2022 ರೊಳಗಾಗಿ ಜಿಲ್ಲಾಧಿಕಾರಿಗಳು ಕಾರ್ಯಾಲಯದ ಆಡಳಿತ ಶಾಖೆಗೆ ತಲುಪುವಂತೆ ಅರ್ಜಿಗಳನ್ನು ಸಲ್ಲಿಸಲು ಕೋರಿದೆ ನಿಗದಿತ ಅವಧಿ ನಂತರ ಸ್ವೀಕೃತವಾದ ಅರ್ಜಿಗಳನ್ನು ಪರಿಗಣ ಸಲಾಗುವುದಿಲ್ಲ ಎಂದು ಬೆಳಗಾವಿ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply